ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಧಾನಿ ಗಮನ ಸೆಳೆದ ಸುರ್ಜೆವಾಲ!

ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಧಾನಿ ಗಮನ ಸೆಳೆದ ಸುರ್ಜೆವಾಲ!

ಬೆಂಗಳೂರು, ಅ. 17: ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಎಂಬಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರೂ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಭೀಮಾ ನದಿಯ ಪ್ರವಾಹದಿಂದಾಗಿ ಉತ್ತರ

from Oneindia.in - thatsKannada News https://ift.tt/31ecxGo
https://ift.tt/31ecxGo {

Related Articles

0 Comments: