ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ತುರ್ತು ವಿಡಿಯೋ ಕಾನ್ಫರೆನ್ಸ್!

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ತುರ್ತು ವಿಡಿಯೋ ಕಾನ್ಫರೆನ್ಸ್!

ಬೆಂಗಳೂರು, ಅ. 16: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಸ್ಥಿತಿಯ ಕುರಿತು ಯಡಿಯೂರಪ್ಪ ಮಾಹಿತಿ ಪಡೆದುಕೊಂಡರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರವಾಹ ಪೀಡಿದ ಜಿಲ್ಲೆಗಳ

from Oneindia.in - thatsKannada News https://ift.tt/37bgyiP
via

Related Articles

0 Comments: