ಕೊರೊನಾಕ್ಕಿಂತ ಭೀಕರ ಈ ರೋಗ, ಎಚ್ಚರಿಕೆ ಅಗತ್ಯ!

ಕೊರೊನಾಕ್ಕಿಂತ ಭೀಕರ ಈ ರೋಗ, ಎಚ್ಚರಿಕೆ ಅಗತ್ಯ!

ಬೆಂಗಳೂರು, ಅ. 29: ರಾಜ್ಯದಲ್ಲಿ ಪ್ರತಿ ವರ್ಷ 70 ರಿಂದ 80 ಸಾವಿರ ಜನರು ಪಾರ್ಶ್ವವಾಯು (ಸ್ಟ್ರೋಕ್) ಪೀಡಿತರಾಗುತ್ತಿದ್ದು, ಈ ಪೈಕಿ 35,000 ಜನರು ಸಾವಿಗೀಡಾಗುತ್ತಿದ್ದಾರೆ ಎಂಬ ಕಳವಳಕಾರಿ ಮಾಹಿತಿಯನ್ನು ನಿಮ್ಹಾನ್ಸ್ ನಿರ್ದೇಶಕ ಡಾ.ಡಿ. ಗುರುರಾಜ್ ನೀಡಿದರು. ವಿಧಾನ ಸೌಧದ ಸಮಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಪಾರ್ಶ್ವವಾಯು ದಿನ'ದ ನಿಮಿತ್ತ ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ನಿರ್ವಹಣೆ

from Oneindia.in - thatsKannada News https://ift.tt/3e7ZwU5
https://ift.tt/3e7ZwU5 {

0 Comments: