ಕರ್ನಾಟಕದಲ್ಲಿ ಒಂದೇ ದಿನ 1526 ಮಂದಿಗೆ ಕೊವಿಡ್-19 ಪಾಸಿಟಿವ್

ಕರ್ನಾಟಕದಲ್ಲಿ ಒಂದೇ ದಿನ 1526 ಮಂದಿಗೆ ಕೊವಿಡ್-19 ಪಾಸಿಟಿವ್

ಬೆಂಗಳೂರು, ನವೆಂಬರ್.27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ದಿನದಲ್ಲಿ 1526 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 12 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11739ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ

from Oneindia.in - thatsKannada News https://ift.tt/2VmnwKV
via

0 Comments: