ಕೊವಿಡ್-19 ಲಸಿಕೆ ಸಂಶೋಧನಾ ತಂಡಗಳೊಂದಿಗೆ ಪ್ರಧಾನಿ ಚರ್ಚೆ

ಕೊವಿಡ್-19 ಲಸಿಕೆ ಸಂಶೋಧನಾ ತಂಡಗಳೊಂದಿಗೆ ಪ್ರಧಾನಿ ಚರ್ಚೆ

ನವದೆಹಲಿ, ನವೆಂಬರ್.29: ಕೊರೊನಾವೈರಸ್ ಲಸಿಕೆ ಸಂಶೋಧನೆ ಮತ್ತು ವೈದ್ಯಕೀಯ ಪ್ರಯೋಗದಲ್ಲಿ ತೊಡಗಿರುವ ಮೂರು ತಂಡಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. "ನವೆಂಬರ್.30ರ ಸೋಮವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊವಿಡ್-19 ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಜಿನೆವಾ ಬಯೋಫಾರ್ಮಾ, ಬಯೋಲಾಜಿಕಲ್-ಇ ಮತ್ತು ಡಾ. ರೆಡ್ಡಿಸ್ ತಂಡಗಳ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ" ಎಂದು

from Oneindia.in - thatsKannada News https://ift.tt/3obIpo7
via

0 Comments: