ಬೆಂಗಳೂರು, ನ.6: ತಂತ್ರಜ್ಞಾನ ಮತ್ತು ಸೇವೆಗಳ ಪೂರೈಕೆಯಲ್ಲಿ ಮುಂಚೂಣಿಯಲ್ಲಿರುವ ಬಾಷ್ ಲಿಮಿಟೆಡ್ 2020-21 ನೇ ಹಣಕಾಸು ಸಾಲಿನ 2 ನೇ ತ್ರೈಮಾಸಿಕದಲ್ಲಿ 2,479 ಕೋಟಿ ರೂಪಾಯಿಗಳ ಒಟ್ಟು ಆದಾಯ ಗಳಿಸಿದೆ. ಈ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.7.2ರಷ್ಟು ಹೆಚ್ಚಳ ಸಾಧಿಸಿದೆ. ಅಸಾಧಾರಣ ಉತ್ಪನ್ನದಿಂದ ತೆರಿಗೆ ಪೂರ್ವ ಲಾಭವು 309 ಕೋಟಿ ರೂಪಾಯಿಗಳಾಗಿದ್ದು, ಇದು ಕಳೆದ ವರ್ಷದ
from Oneindia.in - thatsKannada News https://ift.tt/35cmq9W
via
from Oneindia.in - thatsKannada News https://ift.tt/35cmq9W
via
0 Comments: