ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

ಬೆಂಗಳೂರು, ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾದಿದರು. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ.

from Oneindia.in - thatsKannada News https://ift.tt/36hFJQ5
via

0 Comments: