ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ 3,589 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 820398ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳು 59,499. ಶುಕ್ರವಾರ ರಾಜ್ಯದಲ್ಲಿ 49 ಜನರ ಸಾವನ್ನಪ್ಪಿದ್ದು, ಒಟ್ಟು 8,521 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.
from Oneindia.in - thatsKannada News https://ift.tt/3jLcbNZ
https://ift.tt/3jLcbNZ {
from Oneindia.in - thatsKannada News https://ift.tt/3jLcbNZ
https://ift.tt/3jLcbNZ {
0 Comments: