ಕರ್ನಾಟಕದಲ್ಲಿ ಕೊರೊನಾವೈರಸ್ ಉಳ್ಳವರ ಒಟ್ಟು ಸಂಖ್ಯೆ 50592

ಕರ್ನಾಟಕದಲ್ಲಿ ಕೊರೊನಾವೈರಸ್ ಉಳ್ಳವರ ಒಟ್ಟು ಸಂಖ್ಯೆ 50592

ಬೆಂಗಳೂರು, ನವೆಂಬರ್.01: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಕೊಂಚ ಕಡಿಮೆಯಾಗಿದೆ. ಒಂದು ದಿನದಲ್ಲಿ 3652 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 24 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11192ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ

from Oneindia.in - thatsKannada News https://ift.tt/3jIUf6B
via

Related Articles

0 Comments: