ಚಲನಚಿತ್ರ, ಟಿವಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಇನ್ಮುಂದೆ ನಟಿಸುವಂತಿಲ್ಲ!

ಚಲನಚಿತ್ರ, ಟಿವಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಇನ್ಮುಂದೆ ನಟಿಸುವಂತಿಲ್ಲ!

ಬೆಂಗಳೂರು, ಅ. 30: ಸರ್ಕಾರಿ ನೌಕರರು ಚಲನಚಿತ್ರಗಳು ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಸುವುದನ್ನು ನಿಷೇಧಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಳೆದ ಅಕ್ಟೋಬರ್ 27 ರಂದು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2020ರ ಕರಡು ಪ್ರತಿಯನ್ನು ಪ್ರಕಟಿಸಿದೆ. ಈ ಕರಡು ಪ್ರತಿಯಲ್ಲಿ ಸರ್ಕಾರಿ ನೌಕರರು ಯಾವುದನ್ನು ಮಾಡಬೇಕು? ಯಾವುದನ್ನು ಮಾಡಬಾರದು ಎಂಬುದರ ಕುರಿತು

from Oneindia.in - thatsKannada News https://ift.tt/34JtMBA
https://ift.tt/34JtMBA {

0 Comments: