ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೈವಾಡ?

ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೈವಾಡ?

ಬೆಂಗಳೂರು, ನ. 29: ಉಪ ಚುನಾವಣೆಯಲ್ಲಿನ ಭರ್ಜರಿ ಜಯದ ಬಳಿಕ ಖುರ್ಚಿ ಗಟ್ಟಿಕೊಂಡಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಂತರ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿವೆ. ಸರ್ಕಾರ ರಚನೆಗೆ ಸಹಾಯ ಮಾಡಿದ್ದ 17 ಜನರ ಒತ್ತಡ ಒಂದೆಡೆ. ಸಂಪುಟ ವಿಸ್ತರಣೆ ಕುರಿತು ಮುಗುಮ್ಮಾಗಿ ವರ್ತನೆ ಮಾಡುತ್ತಿರುವ ಹೈಕಮಾಂಡ್ ಒಂದೆಡೆ. ಇನ್ನೇನು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿತು ಅಂತಾ

from Oneindia.in - thatsKannada News https://ift.tt/3llOooP
via

0 Comments: