ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಬೃಹತ್ ಪ್ರತಿಭಟನೆ

ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಬೃಹತ್ ಪ್ರತಿಭಟನೆ

ಬೆಂಗಳೂರು, ನವೆಂಬರ್ 30 : ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಖಾಸಗಿ ಶಾಲೆಗಳು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿವೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನದಿಂದ 10 ಸಾವಿರ ಖಾಸಗಿ ಶಾಲೆಗಳು ಬಂದ್ ಆಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸ) ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಒಂದು

from Oneindia.in - thatsKannada News https://ift.tt/3ljMk0o
via

0 Comments: