ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಾರ್ಚ್‌ವರೆಗೂ ಚಳಿ, ಒಣಹವೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಾರ್ಚ್‌ವರೆಗೂ ಚಳಿ, ಒಣಹವೆ

ಬೆಂಗಳೂರು, ನವೆಂಬರ್ 14: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಾರ್ಚ್ ವರೆಗೂ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಿಂಗಾರು ದುರ್ಬಲ ಇರುವ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ 2021ರ ಮುಂಗಾರು ಆರಂಭದವರೆಗೂ ಹೆಚ್ಚು ಒಣಹವೆ ಅತಿಯಾದ ಚಳಿಯ ವಾತಾವರಣ ಕಂಡುಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಿಂದ ಹೆಚ್ಚು ದೂರವಿರುವ ಉತ್ತರ

from Oneindia.in - thatsKannada News https://ift.tt/3kxj3it
https://ift.tt/3kxj3it {

Related Articles

0 Comments: