ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಕೊಂಚ ಏರಿಕೆ

ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಕೊಂಚ ಏರಿಕೆ

ನವದೆಹಲಿ, ನವೆಂಬರ್ 18: ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆಯಾಗಿದೆ. ಮಂಗಳವಾರ 29,164 ಪ್ರಕರಣಗಳು ಪತ್ತೆಯಾಗಿದ್ದವು, ಇಂದು 38,617 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬೇರೆ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ದೆಹಲಿಯಲ್ಲಿ ಮಾತ್ರ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಉಳಿದೆಲ್ಲಾ ಕಡೆ ಕಡಿಮೆಯಾಗುತ್ತಿದೆ. ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆ ಒಂದೇ ದಿನದಲ್ಲಿ

from Oneindia.in - thatsKannada News https://ift.tt/3nHJLHj
https://ift.tt/3nHJLHj {

Related Articles

0 Comments: