ಗುಂಡಿನ ದಾಳಿಯಲ್ಲಿ ಇರಾನ್‌ನ ಪ್ರಮುಖ ಅಣು ವಿಜ್ಞಾನಿ ಹತ್ಯೆ: ಇಸ್ರೇಲ್ ಕೈವಾಡ ಆರೋಪ

ಗುಂಡಿನ ದಾಳಿಯಲ್ಲಿ ಇರಾನ್‌ನ ಪ್ರಮುಖ ಅಣು ವಿಜ್ಞಾನಿ ಹತ್ಯೆ: ಇಸ್ರೇಲ್ ಕೈವಾಡ ಆರೋಪ

ಟೆಹರಾನ್, ನವೆಂಬರ್ 28: ತನ್ನ ಪ್ರಮುಖ ಅಣುವಿಜ್ಞಾನಿಗಳಲ್ಲಿ ಒಬ್ಬರಾದ ಮೋಹ್ಸೆನ್ ಫಖ್ರಿಜಾದೆಹ್ ಅವರನ್ನು ಶುಕ್ರವಾರ ನಡೆದ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ. ಈ ಕೃತ್ಯದ ಹಿಂದೆ ಇಸ್ರೇಲ್ ಕೈವಾಡವಿದೆ ಎಂದು ಅದು ಆರೋಪಿಸಿದೆ. ಮೋಹ್ಸೆನ್ ಫಖ್ರಿಜಾದೆಹ್ ಅವರ ಕಾರನ್ನು ಗುರಿಯಾಗಿರಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಆ ವೇಳೆ ಮೋಹ್ಸೆನ್ ಅವರ ಭದ್ರತಾ ಸಿಬ್ಬಂದಿ ಮತ್ತು

from Oneindia.in - thatsKannada News https://ift.tt/3o4ixdS
via

0 Comments: