ನರೇಂದ್ರ ಮೋದಿ-ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಹತ್ವದ ಮಾತುಕತೆ

ನರೇಂದ್ರ ಮೋದಿ-ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಹತ್ವದ ಮಾತುಕತೆ

ನವದೆಹಲಿ, ನವೆಂಬರ್ 28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ ಕುರಿತು ಚರ್ಚಿಸಿದರು. ವ್ಯಾಪಾರ ಮತ್ತು ಹೂಡಿಕೆಯ ವಲಯಗಳು, ರಕ್ಷಣೆ ಮತ್ತು ಕೊರೊನಾ ವೈರಸ್ ಪಿಡುಗಿನ ವಿರುದ್ಧದ ಹೋರಾಟದ ವಲಯಗಳಲ್ಲಿ ಪರಸ್ಪರ ಸಹಕಾರದ ಕುರಿತು ಮಾತುಕತೆ

from Oneindia.in - thatsKannada News https://ift.tt/2VcVwcy
https://ift.tt/2VcVwcy {

0 Comments: