ಭುವನೇಶ್ವರ, ನ.29: ಜನ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಬಿಜು ಜನತಾದಳ(ಬಿಜೆಡಿ)ಯಿಂದ ಶಾಸಕರೊಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಆಡಳಿತಾರೂಢ ಬಿಜೆಡಿಯ ಶಾಸಕ ಪ್ರದೀಪ್ ಪಾಣಿಗ್ರಾಹಿ ಮೇಲೆ ಇಂಥ ಆರೋಪ ಕೇಳಿ ಬಂದಿದ್ದು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವರಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಡಿ ವಕ್ತಾರರು ಹೇಳಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದವರನ್ನು ಪಕ್ಷದಿಂದ ಹೊರ ಹಾಕುವುದು ಸಾಮಾನ್ಯ.
from Oneindia.in - thatsKannada News https://ift.tt/2VfM5sJ
via
from Oneindia.in - thatsKannada News https://ift.tt/2VfM5sJ
via
0 Comments: