ಅಮಿತ್ ಶಾ ಟ್ವಿಟ್ಟರ್ ಫೋಟೊಕ್ಕೆ ಕಾಪಿರೈಟ್ ಸಮಸ್ಯೆ

ಅಮಿತ್ ಶಾ ಟ್ವಿಟ್ಟರ್ ಫೋಟೊಕ್ಕೆ ಕಾಪಿರೈಟ್ ಸಮಸ್ಯೆ

ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು. ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು.

from Oneindia.in - thatsKannada News https://ift.tt/32D9YPa
https://ift.tt/32D9YPa {

Related Articles

0 Comments: