ದೀಪಾವಳಿ: ಕರ್ನಾಟಕದಲ್ಲಿ ಎಲ್ಲಾ ಮಾದರಿ ಪಟಾಕಿಗಳಿಗೆ ನಿಷೇಧ

ದೀಪಾವಳಿ: ಕರ್ನಾಟಕದಲ್ಲಿ ಎಲ್ಲಾ ಮಾದರಿ ಪಟಾಕಿಗಳಿಗೆ ನಿಷೇಧ

ಬೆಂಗಳೂರು, ನವೆಂಬರ್ 06: ಕರ್ನಾಟಕದಲ್ಲಿ ದೀಪಾವಳಿ ವೇಳೆ ಎಲ್ಲಾ ಮಾದರಿಯ ಪಟಾಕಿಗಳನ್ನು ಸರ್ಕಾರ ನಿಷೇಧಿಸಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಪಟಾಕಿಗಳಿಗೆ ನಿಷೇಧ: ಅರವಿಂದ್ ಕೇಜ್ರಿವಾಲ್ ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ

from Oneindia.in - thatsKannada News https://ift.tt/3n2Yo7C
via

0 Comments: