ವಿಧಾನ ಪರಿಷತ್ ಚುನಾವಣೆ; ಮತ ಎಣಿಕೆ ದಿನಾಂಕ ಮುಂದೂಡಿಕೆ

ವಿಧಾನ ಪರಿಷತ್ ಚುನಾವಣೆ; ಮತ ಎಣಿಕೆ ದಿನಾಂಕ ಮುಂದೂಡಿಕೆ

ಬೆಂಗಳೂರು, ನವೆಂಬರ್ 01 : ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯನ್ನು ಚುನಾವಣಾ ಆಯೋಗ ಮುಂದೂಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 28ರಂದು ನಡೆದಿದ್ದ ಚುನಾವಣೆ ಮತ ಎಣಿಕೆ ನವೆಂಬರ್ 10ರಂದು ನಡೆಯಲಿದೆ. ಶನಿವಾರ ಚುನಾವಣಾ ಆಯೋಗ ಈ ಕುರಿತು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಆಯೋಗ ನವೆಂಬರ್ 2ರ ಬದಲು ನವೆಂಬರ್ 10ರಂದು

from Oneindia.in - thatsKannada News https://ift.tt/2TJnpIe
via

Related Articles

0 Comments: