ಬೆಂಗಳೂರು, ನವೆಂಬರ್ 29: ಸಕಾಲ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರ ಸಕಾಲ ಸಪ್ತಾಹವನ್ನು ಆಯೋಜನೆ ಮಾಡಿದೆ. ನವೆಂಬರ್ 30ರಿಂದ ಡಿಸೆಂಬರ್ 19ರ ತನಕ ಸಪ್ತಾಹ ರಾಜ್ಯಾದ್ಯಂತ ನಡೆಯಲಿದೆ. ಜನರಿಗೆ ನಿಗದಿತ ಕಾಲ ಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿಗಳು ಹಾಗೂ ಮೇಲ್ಮನವಿಗಳನ್ನು
from Oneindia.in - thatsKannada News https://ift.tt/33sP3OY
via
from Oneindia.in - thatsKannada News https://ift.tt/33sP3OY
via
0 Comments: