ಬೈಡನ್‌, ಕಮಲಾಗೆ ವಿಶ್ವದೆಲ್ಲೆಡೆಯಿಂದ ಶುಭಹಾರೈಕೆಗಳ ಮಹಾಪೂರ

ಬೈಡನ್‌, ಕಮಲಾಗೆ ವಿಶ್ವದೆಲ್ಲೆಡೆಯಿಂದ ಶುಭಹಾರೈಕೆಗಳ ಮಹಾಪೂರ

ಅಮೆರಿಕದ 46ನೇ ಅಧ್ಯಕ್ಷರಾಗಲು ಅರ್ಹತೆ ಪಡೆದುಕೊಂಡಿರುವ ಡೆಮಾಕ್ರಾಟಿಕ್ ಪಕ್ಷದ ಜೋಸೆಫ್ ಬೈಡನ್ ಹಾಗೂ ಉಪಾಧ್ಯಕ್ಷರಾಗಿರುವ ಕಮಲಾ ಹ್ಯಾರೀಸ್ ಅವರತ್ತ ಶುಭಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ, ಐರ್ಲೆಂಡ್ ಪ್ರಧಾನಿ ಮೈಕಲ್ ಸೇರಿದಂತೆ ವಿಶ್ವದೆಲ್ಲೆಡೆಯಿಂದ ಅನೇಕ ಮುಖಂಡರು ಶುಭ ಹಾರೈಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ.

from Oneindia.in - thatsKannada News https://ift.tt/3l8crs5
via

0 Comments: