ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಸಂಸದರ ಮಹತ್ವದ ಸಭೆ ಅಂತ್ಯ!

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಸಂಸದರ ಮಹತ್ವದ ಸಭೆ ಅಂತ್ಯ!

ಬೆಂಗಳೂರು, ನ. 27: ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಗ್ರೀನ್ ಸಿಗ್ನಲ್ ಕೊಟ್ಟ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕರೆದಿದ್ದ ಸಂಸದರ ಸಭೆಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿಯ ಒಟ್ಟು 25 ಸಂಸದರಲ್ಲಿ ಕೇವಲ 10ಕ್ಕೂ ಕಡಿಮೆ ಸಂಸದರು ಮಾತ್ರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆದಿದ್ದ ಸಭೆಗೆ ಹಾಜರಾಗಿದ್ದರು. ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ನಿರ್ಮಲಾ‌ ಸೀತಾರಾಮನ್,

from Oneindia.in - thatsKannada News https://ift.tt/39jnnjg
via

0 Comments: