ಕರ್ನಾಟಕ: ಕಾಲೇಜುಗಳ ಆರಂಭಕ್ಕೂ ಮುನ್ನ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

ಕರ್ನಾಟಕ: ಕಾಲೇಜುಗಳ ಆರಂಭಕ್ಕೂ ಮುನ್ನ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು, ನವೆಂಬರ್ 14: ಕರ್ನಾಟಕದ ಎಲ್ಲಾ ಕಾಲೇಜುಗಳನ್ನು ತೆರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕೊವಿಡ್ 19 ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸೂಚಿಸಲಾಗಿದೆ. ಹಾಸ್ಟೆಲ್‌ಗಳು ಕೂಡ ಮಂಗಳವಾರದಿಂದ ತೆರೆಯಲಿವೆ. 72 ಗಂಟೆಗಳ ಒಳಗೆ ನೀಡಿರುವ ಕೊರೊನಾ ನೆಗೆಟಿವ್ ವರದಿಯನ್ನು ಪಡೆದು ಕಾಲೇಜಿಗೆ ಅಥವಾ ಹಾಸ್ಟೆಲ್‌ಗಳಿಗೆ ತೆರಳಬೇಕು. ಕಾಲೇಜು

from Oneindia.in - thatsKannada News https://ift.tt/3eZmHRd
https://ift.tt/3eZmHRd {

Related Articles

0 Comments: