ಭಾರೀ ಪ್ರಮಾಣದಲ್ಲಿ ಇಳಿಕೆಗೊಂಡಿದೆ ಗೃಹ ಸಾಲ ಬಡ್ಡಿ ದರ: ದಶಕದಲ್ಲಿ ಕನಿಷ್ಠ ಮಟ್ಟ

ಭಾರೀ ಪ್ರಮಾಣದಲ್ಲಿ ಇಳಿಕೆಗೊಂಡಿದೆ ಗೃಹ ಸಾಲ ಬಡ್ಡಿ ದರ: ದಶಕದಲ್ಲಿ ಕನಿಷ್ಠ ಮಟ್ಟ

ನವದೆಹಲಿ, ನವೆಂಬರ್ 18: ಕೋವಿಡ್-19 ಸಾಂಕ್ರಾಮಿಕ ರೋಗವು ದೇಶದಲ್ಲಿ ದೇಶದಲ್ಲಿ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ಕೋಟ್ಯಾಂತರ ಉದ್ಯೋಗ ನಷ್ಟದ ಜೊತೆಗೆ ಅಪಾರ ಪ್ರಮಾಣದ ನಷ್ಟವು ಉಂಟಾಗಿದೆ. ಇದರ ನಡುವೆ ಸ್ವಂತ ಮನೆ ಕಟ್ಟಬೇಕು ಎನ್ನುವವರಿಗೆ ಈ ಸಂದಿಗ್ಧ ಪರಿಸ್ಥಿತಿಯು ಸುವರ್ಣಾವಕಾಶವನ್ನು ತಂದುಕೊಟ್ಟಿದೆ. ಹೌದು, ಗೃಹ ಸಾಲದ ಬಡ್ಡಿ ದರಗಳು ಈಗ ಕಳೆದ 10 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ

from Oneindia.in - thatsKannada News https://ift.tt/36IXAhE
https://ift.tt/36IXAhE {

Related Articles

0 Comments: