ಸಂಪುಟ ವಿಸ್ತರಣೆಗೆ ದೆಹಲಿಗೆ ಹೊರಟು ನಿಂತ ಸಿಎಂ ಬಿಎಸ್ವೈ: ಮತ್ತೆ 'ನಾಳೆ ಬಾ' ಎಂದ ಹೈಕಮಾಂಡ್

ಸಂಪುಟ ವಿಸ್ತರಣೆಗೆ ದೆಹಲಿಗೆ ಹೊರಟು ನಿಂತ ಸಿಎಂ ಬಿಎಸ್ವೈ: ಮತ್ತೆ 'ನಾಳೆ ಬಾ' ಎಂದ ಹೈಕಮಾಂಡ್

ಬೆಂಗಳೂರು, ನ 14: ಅದೇನೋ ಸಂಪುಟ ಸೇರಲು ಬಯಸುತ್ತಿರುವವರ ಗ್ರಹಗತಿ ಸರಿಯಿಲ್ಲವೇನೋ ಏನೋ, ಮುಖ್ಯಮಂತ್ರಿ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಒಂದಲ್ಲಾ ಒಂದು ವಿಘ್ನಗಳು ಎದುರಾಗುತ್ತಲೇ ಇದೆ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ. ಈಗ, ಉಪಚುನಾವಣೆ ಗೆದ್ದ ನಂತರವೂ, ವರಿಷ್ಠರ ಭೇಟಿಗೆ ಸಮಯ ಸಿಗುತ್ತಿಲ್ಲ. ಈ ಬಾರಿ, ಬಿಹಾರ

from Oneindia.in - thatsKannada News https://ift.tt/2GYBjDA
https://ift.tt/2GYBjDA {

Related Articles

0 Comments: