ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 26 ಮಂದಿ ಸಾವು

ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 26 ಮಂದಿ ಸಾವು

ಆಡೆನ್, ಡಿಸೆಂಬರ್ 31: ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟವಾಗಿದ್ದು, 26 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ,ಯೆಮೆನ್ ನ ಅಡೆನ್ ವಿಮಾನ ನಿಲ್ದಾಣದಲ್ಲಿಸ ಈ ಘಟನೆ ನಡೆದಿದ್ದು, ನೂತನವಾಗಿ ರಚನೆಯಾದ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನವೊಂದು ಇಳಿದ ಕೆಲವೇ ಕ್ಷಣಗಳ ನಂತರ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ

from Oneindia.in - thatsKannada News https://ift.tt/3o0QaxC
https://ift.tt/3o0QaxC {

0 Comments: