ಡಿ 27: ವಿಶ್ವದಲ್ಲಿ ಕೊವಿಡ್ 19ರಿಂದ ಚೇತರಿಕೆ ಹೊಂದಿದವರೆಷ್ಟು?

ಡಿ 27: ವಿಶ್ವದಲ್ಲಿ ಕೊವಿಡ್ 19ರಿಂದ ಚೇತರಿಕೆ ಹೊಂದಿದವರೆಷ್ಟು?

ಬೆಂಗಳೂರು, ಡಿ. 27: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 57,016,254 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 58,782,855ಪ್ರಕರಣಗಳು ಮುಕ್ತಾಯಗೊಂಡಿವೆ. ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,01,87,850ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,732 ಜನರಿಗೆ

from Oneindia.in - thatsKannada News https://ift.tt/3n1lBXz
https://ift.tt/3n1lBXz {

0 Comments: