ಡಿ 28ರಂದು 100ನೇ ಕಿಸಾನ್ ರೈಲಿಗೆ ಮೋದಿಯಿಂದ ಹಸಿರು ನಿಶಾನೆ

ಡಿ 28ರಂದು 100ನೇ ಕಿಸಾನ್ ರೈಲಿಗೆ ಮೋದಿಯಿಂದ ಹಸಿರು ನಿಶಾನೆ

ನವದೆಹಲಿ, ಡಿ. 27: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2020ರ ಡಿಸೆಂಬರ್ 28ರಂದು ಮಧ್ಯಾಹ್ನ 4.30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದ ಸಂಗೋಲ ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಡುವೆ ಸಂಚರಿಸಲಿರುವ 100ನೇ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಹು ಸಾಮಗ್ರಿಯ ಈ ರೈಲು ಸೇವೆಯಲ್ಲಿ ತರಕಾರಿ ಅಂದರೆ ಹೂಕೋಸು, ದೊಣ್ಣೆಮೆಣಸಿನಕಾಯಿ, ಎಲೆ ಕೋಸು, ನುಗ್ಗೆಕಾಯಿ,

from Oneindia.in - thatsKannada News https://ift.tt/2Jp1DIr
https://ift.tt/2Jp1DIr {

0 Comments: