ಕೊರೊನಾ 2ನೇ ಅಲೆ: ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಸಿಗುತ್ತಾ ಅನುಮತಿ?

ಕೊರೊನಾ 2ನೇ ಅಲೆ: ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಸಿಗುತ್ತಾ ಅನುಮತಿ?

ಬೆಂಗಳೂರು, ಡಿಸೆಂಬರ್.04: ಕರ್ನಾಟಕದಲ್ಲಿ ಇನ್ನೆರೆಡು ತಿಂಗಳಿನಲ್ಲೇ ಕೊರೊನಾವೈರಸ್ ಎರಡನೇ ಅಲೆ ಸೃಷ್ಟಿಯಾಗುವ ಆತಂಕವಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹೊಸ ವರ್ಷಾಚರಣೆ ಹೊಸ್ತಿಲಿನಲ್ಲೇ ರಾಜ್ಯದಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ

from Oneindia.in - thatsKannada News https://ift.tt/36E15ac
https://ift.tt/36E15ac {

Related Articles

0 Comments: