3000 ಸಾವಿರ ಸೈನಿಕರನ್ನು ಕಳೆದುಕೊಂಡ ಅಜೆರ್ಬೈಜಾನ್ ಆರ್ಮಿ

3000 ಸಾವಿರ ಸೈನಿಕರನ್ನು ಕಳೆದುಕೊಂಡ ಅಜೆರ್ಬೈಜಾನ್ ಆರ್ಮಿ

ಅರ್ಮೇನಿಯ ಹಾಗೂ ಅಜೆರ್ಬೈಜಾನ್ ಯುದ್ಧದಲ್ಲಿ ಅಜೆರ್ಬೈಜಾನ್ ಸೇನೆಯ ಸುಮಾರು 3000 ಸಾವಿರ ಸೈನಿಕರು ಮೃತಪಟ್ಟಿದ್ದಾರೆ. ಈ ಕುರಿತು ಅಜೆರ್ಬೈಜಾನ್ ಅಧಿಕೃತವಾಗಿ ಮಾಹಿತಿ ನೀಡಿದೆ. 2800 ಸೈನಿಕರ ದೇಹಗಳು ಈವರೆಗೂ ಸಿಕ್ಕಿದ್ದರೆ, 100ಕ್ಕೂ ಹೆಚ್ಚು ಅಜೆರ್ಬೈಜಾನ್ ಸೈನಿಕರು ನಾಪತ್ತೆಯಾಗಿ ತಿಂಗಳುಗಳೇ ಕಳೆದಿವೆ. ಈ ಪೈಕಿ ಬಹುಪಾಲು ಜನರು ಯುದ್ಧದಲ್ಲಿ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಇದು ಕೇವಲ ಅಜೆರ್ಬೈಜಾನ್ ಕಳೆದುಕೊಂಡಿರುವ ಸೈನಿಕರ

from Oneindia.in - thatsKannada News https://ift.tt/33Ps2Gl
https://ift.tt/33Ps2Gl {

Related Articles

0 Comments: