ಡಿಸೆಂಬರ್ 31ರಂದು ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಡಿಸೆಂಬರ್ 31ರಂದು ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಬೆಂಗಳೂರು, ಡಿಸೆಂಬರ್ 27: ಕರ್ನಾಟಕದ ಕೆಲವೆಡೆ ಡಿಸೆಂಬರ್ 31ರಂದು ಮಳೆಯಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡಿಗೆ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ 2.5

from Oneindia.in - thatsKannada News https://ift.tt/2JshBBA
https://ift.tt/2JshBBA {

0 Comments: