ದೇಶದಲ್ಲಿ 33,813 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ದೇಶದಲ್ಲಿ 33,813 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ, ಡಿಸೆಂಬರ್ 16: ದೇಶದಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಆದರೆ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರದ ದಾಖಲಾದ ಒಟ್ಟು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 26,382 ಹೊಸ ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತನ್ನ ವರದಿಯಲ್ಲಿ ತಿಳಿಸಿದೆ. 24 ಗಂಟೆಗಳಲ್ಲಿ 387 ಮಂದಿ ಕೊರೊನಾ ವೈರಸ್‌ನಿಂದ

from Oneindia.in - thatsKannada News https://ift.tt/37k0nPP
via

Related Articles

0 Comments: