ಜನವರಿಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಲಿವೆ 3 ರಫೇಲ್ ಯುದ್ಧ ವಿಮಾನಗಳು

ಜನವರಿಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಲಿವೆ 3 ರಫೇಲ್ ಯುದ್ಧ ವಿಮಾನಗಳು

ನವದೆಹಲಿ, ಡಿಸೆಂಬರ್ 27: ಜನವರಿಯಲ್ಲಿ ಫ್ರಾನ್ಸ್‌ನಿಂದ ಭಾರತಕ್ಕೆ ಮತ್ತೆ 3 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಫ್ರಾನ್ಸ್ ನಿಂದ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ಜನವರಿ ತಿಂಗಳಿನಲ್ಲಿ ಭಾರತಕ್ಕೆ ಆಗಮಿಸಲಿವೆ. ಈ ಮೂಲಕ ವಾಯುಪಡೆಯಲ್ಲಿ ರಫೇಲ್ ಸಂಖ್ಯೆ 11ಕ್ಕೆ ಏರಿಕೆಯಾಗಲಿದೆ. ಇದರಿಂದಾಗಿ ಲಡಾಖ್ ನಲ್ಲಿ ಚೀನಾವನ್ನು ಎದುರಿಸಲು ಭಾರತಕ್ಕೆ ಮತ್ತಷ್ಟು ಬಲ ದೊರೆಯಲಿದೆ. ಭಾರತೀಯ ವಾಯುಪಡೆ:

from Oneindia.in - thatsKannada News https://ift.tt/3aL0aHv
https://ift.tt/3aL0aHv {

0 Comments: