ಸತತ 4ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ: ತೈಲ ಬೆಲೆ ಎಲ್ಲಿಗೆ ಹೋಗಿ ತಲುಪುತ್ತೆ?

ಸತತ 4ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ: ತೈಲ ಬೆಲೆ ಎಲ್ಲಿಗೆ ಹೋಗಿ ತಲುಪುತ್ತೆ?

ನವದೆಹಲಿ, ಡಿಸೆಂಬರ್ 05: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 4ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿವೆ. ಈ ಮೂಲಕ ದೇಶದ ಪ್ರಮುಖ ನಗರಗಳಲೆಲ್ಲಾ ತೈಲ ದರವು ಮತ್ತಷ್ಟು ತುಟ್ಟಿಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 27 ಪೈಸೆ ಹೆಚ್ಚಾಗಿ 83.13 ರೂಪಾಯಿಗೆ ತಲುಪಿದ್ದು, ಡೀಸೆಲ್ ದರವು ಲೀಟರ್‌ಗೆ 25 ಪೈಸೆ ಏರಿಕೆಗೊಂಡು

from Oneindia.in - thatsKannada News https://ift.tt/37B5jyU
https://ift.tt/37B5jyU {

Related Articles

0 Comments: