ಕರ್ನಾಟಕ; 5 ತಿಂಗಳ ಬಳಿಕ ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣ

ಕರ್ನಾಟಕ; 5 ತಿಂಗಳ ಬಳಿಕ ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣ

ಬೆಂಗಳೂರು, ಡಿಸೆಂಬರ್ 01 : 5 ತಿಂಗಳ ಬಳಿಕ ಕರ್ನಾಟಕದಲ್ಲಿ ಹೊಸ  ಕೋವಿಡ್ ಪ್ರಕರಣಗಳ ಸಂಖ್ಯೆ ಮೂರಂಕಿಗೆ ಇಳಿಕೆಯಾಗಿದೆ. ನವೆಂಬರ್ 30ರಂದು 998 ಹೊಸ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಸೋಮವಾರ 998 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 8,84,897ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 23,279.

from Oneindia.in - thatsKannada News https://ift.tt/3lnI6VB
https://ift.tt/3lnI6VB {

Related Articles

0 Comments: