ಫಿಲಿಫೈನ್ಸ್‌ನಲ್ಲಿ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ಫಿಲಿಫೈನ್ಸ್‌ನಲ್ಲಿ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ಮನಿಲಾ, ಡಿಸೆಂಬರ್ 25: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ. ಬೆಳಿಗ್ಗೆ 5.13ರ ವೇಳೆಗೆ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಫಿಲಿಪೈನ್ಸ್‌ನ ಮಿಂಡೊರೊ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್‌ಸಿ) ಶುಕ್ರವಾರ ತಿಳಿಸಿದೆ. ಭೂಕಂಪನವು 144

from Oneindia.in - thatsKannada News https://ift.tt/3nOOuau
via

0 Comments: