ಕರ್ನಾಟಕದಲ್ಲಿ ಈವರೆಗೂ 853461 ಕೊವಿಡ್-19 ಸೋಂಕಿತರು ಗುಣಮುಖ

ಕರ್ನಾಟಕದಲ್ಲಿ ಈವರೆಗೂ 853461 ಕೊವಿಡ್-19 ಸೋಂಕಿತರು ಗುಣಮುಖ

ಬೆಂಗಳೂರು, ಡಿಸೆಂಬರ್.04: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ದಿನದಲ್ಲಿ 1247 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 890360ಕ್ಕೆ ಏರಿಕೆಯಾಗಿದೆ. ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 13 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11834ಕ್ಕೆ ಏರಿಕೆಯಾಗಿದೆ.

from Oneindia.in - thatsKannada News https://ift.tt/36Lg56k
https://ift.tt/36Lg56k {

Related Articles

0 Comments: