ಪಿಎಂ ಕಿಸಾನ್: ಇಂದು ರೈತರಿಗೆ ಏಳನೇ ಕಂತಿನ ಹಣ ಬಿಡುಗಡೆ

ಪಿಎಂ ಕಿಸಾನ್: ಇಂದು ರೈತರಿಗೆ ಏಳನೇ ಕಂತಿನ ಹಣ ಬಿಡುಗಡೆ

ನವದೆಹಲಿ, ಡಿಸೆಂಬರ್ 25: ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಹಣವನ್ನು ಪಿಎಂ ನರೇಂದ್ರ ಮೋದಿ ಅವರು ಇಂದು 9 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ನೀಡಲಿದ್ದಾರೆ. ಸುಮಾರು 12 ಗಂಟೆಗೆ ದೇಶದ ಕೋಟ್ಯಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಡಿಯಲ್ಲಿ ಇಂದು ಏಳನೇ ಕಂತಿನ ಹಣ

from Oneindia.in - thatsKannada News https://ift.tt/37MG2CS
https://ift.tt/37MG2CS {

0 Comments: