ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆಯಲಿರುವ ಮೊದಲ ಕೊರೊನಾ ಲಸಿಕೆ ಕೋವಿಶೀಲ್ಡ್

ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆಯಲಿರುವ ಮೊದಲ ಕೊರೊನಾ ಲಸಿಕೆ ಕೋವಿಶೀಲ್ಡ್

ನವದೆಹಲಿ, ಡಿಸೆಂಬರ್ 27: ಆಕ್ಸ್ ಫರ್ಡ್‌ನ ಕೋವಿಶೀಲ್ಡ್‌ ಕೊರೊನಾ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡುವುದಕ್ಕೆ ಇನ್ನೂ ಕಾಲಾವಕಾಶ ಬೇಕಾಗಿದೆ. ಏಕೆಂದರೆ, ಲಸಿಕೆಯ ಮೂರನೇ ಹಂತದ ಪ್ರಯೋಗವು ಇನ್ನೂ ನಡೆಯುತ್ತಿದೆ. ಹೀಗಾಗಿ

from Oneindia.in - thatsKannada News https://ift.tt/3aSdfix
https://ift.tt/3aSdfix {

0 Comments: