ಬೆಂಗಳೂರಿನ ಮೂವರಲ್ಲಿ ಬ್ರಿಟನ್‌ನ ಹೊಸ ಕೊರೊನಾವೈರಸ್ ಪತ್ತೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರಿನ ಮೂವರಲ್ಲಿ ಬ್ರಿಟನ್‌ನ ಹೊಸ ಕೊರೊನಾವೈರಸ್ ಪತ್ತೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು, ಡಿಸೆಂಬರ್ 29: ಬ್ರಿಟನ್‌ನಿಂದ ಹಿಂದಿರುಗಿದ ಆರು ಜನರಲ್ಲಿ ಇಂದು ಹೊಸ ರೂಪಾಂತರ ಕೊರೊನಾವೈರಸ್ ಪತ್ತೆಯಾಗಿ ಸುದ್ದಿಯಾಗಿತ್ತು. ಈ ಆರು ಪ್ರಕರಣಗಳಲ್ಲಿ ಮೂರು ಕರ್ನಾಟಕದಲ್ಲಿ ಪತ್ತೆಯಾಗಿದೆ. ಹೌದು, ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಸ್ಪಷ್ಟಪಡಿಸಿದ್ದು, ಯುಕೆಯಿಂದ ಹಿಂದಿರುಗಿದ್ದ ಮೂವರಲ್ಲಿ ಈ ಹೊಸ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ

from Oneindia.in - thatsKannada News https://ift.tt/3pvbrzW
https://ift.tt/3pvbrzW {

0 Comments: