ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೋವಿಡ್ ಸೋಂಕು ಪತ್ತೆ

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೋವಿಡ್ ಸೋಂಕು ಪತ್ತೆ

ಬ್ರಿಟನ್, ಡಿಸೆಂಬರ್ 21:  ಕೋವಿಡ್ ಸೋಂಕಿನ ಹೊಸ ಸ್ವರೂಪ ಬ್ರಿಟನ್‌ನಲ್ಲಿ ಪತ್ತೆಯಾಗಿದೆ. ಸೋಂಕು ಪತ್ತೆಯಾಗಿರುವ ವ್ಯಕ್ತಿ ಕೆಲವು ದಿನಗಳ ಹಿಂದೆ ಯುಕೆ ಯಿಂದ ವಾಪಸ್ ಆಗಿದ್ದ. ಆರೋಗ್ಯ ಸಚಿವಾಲಯವೂ ಇದನ್ನು ಖಚಿತಪಡಿಸಿದೆ. ಹೊಸ ಸ್ವರೂಪದ ಕೋವಿಡ್ ಸೋಂಕು ಪತ್ತೆಯಾಗಿದೆ. ಇದು ಅತ್ಯಂತ ವೇಗವಾಗಿ ಹರಡಲಿದ್ದು, ಪರಿಸ್ಥಿತಿ ಕೈ ಮೀರಿದೆ ಎಂದು ಬ್ರಿಟನ್ ಸರ್ಕಾರ ಹೇಳಿದೆ. ಬ್ರಿಟನ್‌ನಿಂದ ಬರುವ

from Oneindia.in - thatsKannada News https://ift.tt/2KqJxGr
https://ift.tt/2KqJxGr {

Related Articles

0 Comments: