ಕರ್ನಾಟಕ ಹವಾಮಾನ ವರದಿ, ಬಹುತೇಕ ಜಿಲ್ಲೆಗಳಲ್ಲಿ ಚಳಿ, ಒಣಹವೆ

ಕರ್ನಾಟಕ ಹವಾಮಾನ ವರದಿ, ಬಹುತೇಕ ಜಿಲ್ಲೆಗಳಲ್ಲಿ ಚಳಿ, ಒಣಹವೆ

ಬೆಂಗಳೂರು, ಡಿಸೆಂಬರ್ 31: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣಹವೆ ಮುಂದುವರೆಯಲಿದೆ. ಡಿಸೆಂಬರ್ 31 ಹಾಗೂ ಜನವರಿ 1 ರಂದು ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್ 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಕೊಡಗು,ಮಂಡ್ಯ,ಮೈಸೂರಿನಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕರ್ನಾಟಕದ ಉತ್ತರ

from Oneindia.in - thatsKannada News https://ift.tt/38LByMh
https://ift.tt/38LByMh {

0 Comments: