ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಸೋನಿಯಾ, ರಾಹುಲ್ ಗೈರು: ಏನಾಗುತ್ತಿದೆ ಕಾಂಗ್ರೆಸ್ ನಲ್ಲಿ?

ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಸೋನಿಯಾ, ರಾಹುಲ್ ಗೈರು: ಏನಾಗುತ್ತಿದೆ ಕಾಂಗ್ರೆಸ್ ನಲ್ಲಿ?

ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ 136ನೇ ಸಂಸ್ಥಾಪನಾ ದಿನಾಚರಣೆಯನ್ನು ಸೋಮವಾರ (ಡಿ 28) ಆಚರಿಸಿಕೊಂಡಿತು. ಕಾಂಗ್ರೆಸ್ ಹುಟ್ಟಿದ್ದು, ಬೆಳೆದದ್ದು, ದೇಶಕ್ಕಾಗಿ ಕಾಂಗ್ರೆಸ್ ಮುಖಂಡರು ಮಾಡಿದ ತ್ಯಾಗವನ್ನು ಈ ಕಾರ್ಯಕ್ರಮದಲ್ಲಿ ಮುಖಂಡರು ವಿವರಿಸಿದರು. ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಅಲ್ಲ. ಅದೊಂದು ಆಂದೋಲನ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಪಕ್ಷ. ದೇಶದಲ್ಲಿ ಸಾಮಾಜಿಕ,

from Oneindia.in - thatsKannada News https://ift.tt/3mTP717
https://ift.tt/3mTP717 {

0 Comments: