ಕೊರೊನಾ ಲಸಿಕೆ ವಿತರಣೆಗೂ ಮುನ್ನ ಎದುರಾಗಿದೆ ಮತ್ತೊಂದು ಸಮಸ್ಯೆ

ಕೊರೊನಾ ಲಸಿಕೆ ವಿತರಣೆಗೂ ಮುನ್ನ ಎದುರಾಗಿದೆ ಮತ್ತೊಂದು ಸಮಸ್ಯೆ

ನವದೆಹಲಿ,ಡಿಸೆಂಬರ್ 29: ಕೊರೊನಾ ಲಸಿಕೆ ವಿತರಣೆಗೂ ಮುನ್ನ ಮತ್ತೊಂದು ಸಮಸ್ಯೆ ಎದುರಾಗಿದೆ. ಕೊವಿಡ್-19 ಲಸಿಕೆಯನ್ನು ದೇಶದಲ್ಲಿ ವಿತರಿಸಲು ಕೇಂದ್ರ ಸರ್ಕಾರದ ಯೋಜನೆಗಳು ಸಿದ್ಧವಾಗಿದೆ. ಈಗಾಗಲೇ ಕೇಂದ್ರ ಸರ್ಕಾರವೇ ಹೇಳುವಂತೆ ಕೊಮೊರ್ಬಿಡಿಟಿ (ವಿವಿಧ ಆರೋಗ್ಯ ಸಮಸ್ಯೆಗಳು) ಹೊಂದಿರುವವ 50ಕ್ಕೂ ಹೆಚ್ಚಿನ ವಯಸ್ಸಿನವರಿಗೆ, ಕೊರೊನಾ ಹೆಲ್ತ್ ವಾರಿಯರ್ಸ್ ಗೆ ಆದ್ಯತೆಯ ಆಧಾರದಲ್ಲಿ ಲಸಿಕೆಗಳು ಲಭ್ಯವಾಗುತ್ತದೆ. ಭಾರತದಲ್ಲಿ 6 ಮಂದಿಯಲ್ಲಿ ರೂಪಾಂತರಿತ

from Oneindia.in - thatsKannada News https://ift.tt/38MRyhb
https://ift.tt/38MRyhb {

0 Comments: