ಕರ್ನಾಟಕ ಬಂದ್: ಮನವಿ ರೂಪದ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಕರ್ನಾಟಕ ಬಂದ್: ಮನವಿ ರೂಪದ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಬೆಂಗಳೂರು, ಡಿ. 04: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಚನೆ ಮಾಡಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ನಾಳೆ (ಡಿ. 05) ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟಿದೆ. ಒಕ್ಕೂಟದ ಬಂದ್ ಕರೆಗೆ ಇದೀಗ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಬಂದ್ ಕುರಿತು ಹಗುರವಾಗಿ ಮಾತನಾಡಿದ್ದ ಬಿಜೆಪಿ ನಾಯಕರು ಇದೀಗ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು

from Oneindia.in - thatsKannada News https://ift.tt/2IavvYf
https://ift.tt/2IavvYf {

0 Comments: