ಕಿಸಾನ್ ಏಕ್ತಾ ಮೋರ್ಚಾ ಫೇಸ್‌ಬುಕ್‌ ಪೇಜ್‌ ಬ್ಲಾಕ್ ವಿಚಾರ: ಸ್ಪಷ್ಟನೆ ನೀಡಿದ ಫೇಸ್‌ಬುಕ್‌

ಕಿಸಾನ್ ಏಕ್ತಾ ಮೋರ್ಚಾ ಫೇಸ್‌ಬುಕ್‌ ಪೇಜ್‌ ಬ್ಲಾಕ್ ವಿಚಾರ: ಸ್ಪಷ್ಟನೆ ನೀಡಿದ ಫೇಸ್‌ಬುಕ್‌

ನವದೆಹಲಿ, ಡಿಸೆಂಬರ್ 21: ರೈತರ ಪ್ರಮುಖ ಫೇಸ್‌ಬುಕ್‌ ಪೇಜ್‌ ಕಿಸಾನ್ ಏಕ್ತಾ ಮೋರ್ಚಾ ಪೇಜ್‌ನಲ್ಲಿ ಭಾನುವಾರ ಪ್ರತಿಭಟನೆಯ ಲೈವ್‌ ಪ್ರಸಾರ ಇದ್ದಕ್ಕಿದ್ದಂತೆ ಬ್ಲಾಕ್ ಆಗಿದ್ದರ ಕುರಿತು ಸಾಮಾಜಿಕ ಜಾಲತಾಣದ ದೈತ್ಯ ಫೇಸ್‌ಬುಕ್ ಸ್ಪಷ್ಟನೆ ನೀಡಿದೆ. ಲಕ್ಷಾಂತರ ಜನ ಫಾಲೋವರ್ಸ್ ಹೊಂದಿರುವ ಈ ಲೈವ್ ಪೇಜ್ ಅನ್ನು ಫೇಸ್‌ಬುಕ್ ಇದಕ್ಕಿದ್ದಂತೆ ಬ್ಲಾಕ್ ಮಾಡುವ ಮೂಲಕ ರೈತರಿಗೆ ಶಾಕ್ ನೀಡಿತು.

from Oneindia.in - thatsKannada News https://ift.tt/2KMvquG
via

Related Articles

0 Comments: