ಗ್ರಾಮ ಪಂಚಾಯಿತಿ ಚುನಾವಣೆಗೆ ತೆರೆ: ಇಲ್ಲಿದೆ ಸಂಪೂರ್ಣ ವಿವರ!

ಗ್ರಾಮ ಪಂಚಾಯಿತಿ ಚುನಾವಣೆಗೆ ತೆರೆ: ಇಲ್ಲಿದೆ ಸಂಪೂರ್ಣ ವಿವರ!

ಬೆಂಗಳೂರು, ಡಿ. 27: ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ತೆರೆ ಬಿದ್ದಿದೆ. ಲೋಕಲ್ ಫೈಟ್ ಎಂದೆ ಕರೆಯಲ್ಪಡುವ ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಾತೀತವಾಗಿ ನಡೆದರೂ, ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಡಿಸೆಂಬರ್ 22 ಹಾಗೂ ಡಿಸೆಂಬರ್ 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು

from Oneindia.in - thatsKannada News https://ift.tt/2KTHDhn
https://ift.tt/2KTHDhn {

0 Comments: