ಎಸ್. ಎಲ್. ಧರ್ಮೇಗೌಡ ಆತ್ಮಹತ್ಯೆ; ಕಂಬನಿ ಮಿಡಿದ ಜಿಟಿಡಿ

ಎಸ್. ಎಲ್. ಧರ್ಮೇಗೌಡ ಆತ್ಮಹತ್ಯೆ; ಕಂಬನಿ ಮಿಡಿದ ಜಿಟಿಡಿ

ಶಿವಮೊಗ್ಗ, ಡಿಸೆಂಬರ್ 29;  ಜೆಡಿಎಸ್ ನಾಯಕ, ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸೋಮವಾರ ರಾತ್ರಿ ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧರ್ಮೇಗೌಡರ ಅಕಾಲಿಕ ಸಾವು ಹಲವು ನಾಯಕರಿಗೆ ಬೇಸರ

from Oneindia.in - thatsKannada News https://ift.tt/2X5DKJf
https://ift.tt/2X5DKJf {

0 Comments: