ಮೋದಿ ಮನ್‌ಕಿ ಬಾತ್ ಪ್ರಸಾರ ವೇಳೆ ರೈತರಿಂದ 'ತಾಲಿ ಬಜಾವೊ' ಪ್ರತಿಭಟನೆ

ಮೋದಿ ಮನ್‌ಕಿ ಬಾತ್ ಪ್ರಸಾರ ವೇಳೆ ರೈತರಿಂದ 'ತಾಲಿ ಬಜಾವೊ' ಪ್ರತಿಭಟನೆ

ನವದೆಹಲಿ, ಡಿಸೆಂಬರ್ 27: ಪ್ರಧಾನಿ ನರೇಂದ್ರ ಮೋದಿಯವರ ಮನ್‌ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಸಮಯದಲ್ಲಿ ತೈತರು 'ತಾಲಿ ಬಜಾವೊ' ಪ್ರತಿಭಟನೆ ನಡೆಸಿದ್ದಾರೆ. ರೈತರು ಪಾತ್ರೆಗಳನ್ನು ಬಡಿದು ತಾಲಿ ಬಜಾವೊ(ಚಪ್ಪಾಳೆ ತಟ್ಟಿ) ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಮತ್ತು ಹರ್ಯಾಣ ಭಾಗದ ಹಲವು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಬೀಡುಬಿಟ್ಟಿದ್ದು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು

from Oneindia.in - thatsKannada News https://ift.tt/2KI1Uqv
https://ift.tt/2KI1Uqv {

0 Comments: